*7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಬಾಗಲಕೋಟೆ ವಿವಿಗೆ ಆನಂದ ದೇಶಪಾಂಡೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬಿ.ಕೆ.ರವಿ ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ … Continue reading *7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಬಾಗಲಕೋಟೆ ವಿವಿಗೆ ಆನಂದ ದೇಶಪಾಂಡೆ*