*ವಿಶೇಷ ಅನುದಾನದಲ್ಲಿ ರಾಜ್ಯಕ್ಕೆ ಶೂನ್ಯ ಕೊಡುಗೆ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಡಿ.ಕೆ.ಶಿವಕುಮಾರ್ ವಾಗ್ದಾಳಿ*

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದರು. ಈ ಜಿಲ್ಲೆಯಲ್ಲಿ ಬೇಕಾದಷ್ಟು ಕೆಲಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ರಾಜ್ಯ ಸರ್ಕಾರ ನಡೆಸಿದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಹೇಳಿದ್ದು, ಅದರಲ್ಲಿ ಎಷ್ಟು ಕೋಟಿ ಬಂಡವಾಳ ಶಿವಮೊಗ್ಗ ಜಿಲ್ಲೆಯಲ್ಲಿ ಹೂಡಿಕೆಯಾಗಲಿದೆ ಎಂದು ಬಿಜೆಪಿಯವರು ಉತ್ತರಿಸಲಿ.