*ಅಕ್ರಮ, ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ ಆಕ್ರೋಶ*

ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಎನ್ನುವುದು ಇಡೀ ರಾಷ್ಟ್ರಕ್ಕೆ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.