ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಯಕರು ಹುಟ್ಟುಹಾಕಿರುವ ಉರಿಗೌಡ, ನಂಜೇಗೌಡ ವಿಚಾರ ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಆದಿಚುಂಚನಗಿರಿ ಮಠದ ಅಂಗಳದಿಂದಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್, ದೇವರಿಗೆ ವಿಸಹೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಅಶ್ವತ್ಥನಾರಾಯಣನೇ ಉರಿಗೌಡ, ಸಿ.ಟಿ.ರವಿಯೇ ನಂಜೇಗೌಡ. ಬಿಜೆಪಿಗರೇ ಸೃಷ್ಟಿಸಿರುವ ಪಾತ್ರಗಳಿವು ಎಂದು ಕಿಡಿಕಾರಿದರು. … Continue reading ಇದು ಇಲ್ಲಿಗೆ ನಿಲ್ಲದಿದ್ದರೆ ಸಮುದಾಯದ ವ್ಯಕ್ತಿಯಾಗಿ ಹೋರಾಟ; ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed