*ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು*

ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದೆ.