ಮೂಡಲಗಿಯಲ್ಲಿ ಒಗ್ಗಟ್ಟಿನ ಮಂತ್ರ, ಶಾಂತಿ, ಸಾಮರಸ್ಯ
ಪ್ರಗತಿವಾಹಿನಿ ಸುದ್ದಿ, ಮೂಡಲಗಿ: “ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯದವರಿಗೆ ಇತರ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ” ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಬಳಿ ಜರುಗಿದ ಅರಬಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. “ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ, ಈ ಸಮಾಜ ಶಿಕ್ಷಣದಲ್ಲಿ … Continue reading ಮೂಡಲಗಿಯಲ್ಲಿ ಒಗ್ಗಟ್ಟಿನ ಮಂತ್ರ, ಶಾಂತಿ, ಸಾಮರಸ್ಯ
Copy and paste this URL into your WordPress site to embed
Copy and paste this code into your site to embed