ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ, 18 ಸಾವಿರ ರೂ. ದಂಡ

ಕೊಲೆ ಪ್ರಕರಣವೊಂದರಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 18 ಸಾವಿರ ರೂ. ದಂಡ ವಿಧಿಸಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.