*ಇಂತಹ ನೂರು ಸಿಡಿ ಬಂದರೂ ಹೆದರಲ್ಲ; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ*

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಿಡಿ ಸಮರ ಸ್ಫೋಟಗೊಂಡಿದ್ದು, ಇಂತಹ ನೂರು ಸಿಡಿ ಬರಲಿ ನಾನು ಹೆದರಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.