*ಸ್ಪರ್ಧೆ ವಿಚಾರ ನಾಳೆ ತಿಳಿಸುತ್ತೇನೆ ಎಂದ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದಿಂದ ಸ್ಪರ್ಧೆ ಬೇಡ ಎಂದು ಹೈಕಮಾಂಡ್ ನನಗೆ ಹೇಳಿಲ್ಲ. ನನ್ನ ಸ್ಪರ್ಧೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿ ಬೆಂಬಲಿಗರು ಬೆಂಗಳೂರಿನ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ಕೋಲಾರದಿಂದ ಸ್ಪರ್ಧೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಧರಣಿ ಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಬೆಂಬಲಿಗರ ಸಮಾಧಾನ ಪಡಿಸುವ ಯತ್ನ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, … Continue reading *ಸ್ಪರ್ಧೆ ವಿಚಾರ ನಾಳೆ ತಿಳಿಸುತ್ತೇನೆ ಎಂದ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ*