‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾಗಿರುವಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುತ್ತಾರೆ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದು ವ್ರತಖಂಡದಲ್ಲಿ ಮತ್ತು ಪುರಾಣಗಳಲ್ಲಿ ಉಲ್ಲೇಖವಿದೆ. ಪಂಚಾಂಗಗಳೂ ಇದನ್ನೇ ಹೇಳುತ್ತವೆ. ವೇದಗಳ ಕಾಲದಿಂದಲೂ ಯುಗಾದಿಯ ಮಹಿಮೆ ಇದೆ. ಎಲ್ಲಾ ಶಾಸ್ತ್ರಗಳು ಮತ್ತು … Continue reading ‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’
Copy and paste this URL into your WordPress site to embed
Copy and paste this code into your site to embed