ಪದವಿ ಪ್ರದಾನದ ವೇಳೆ ಅರಳಿತು ಕನ್ನಡ ಧ್ವಜ

ಲಂಡನ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ವಿದ್ಯಾರ್ಥಿಯೊಬ್ಬರು ನಾಡಧ್ವಜ ಅರಳಿಸುವ ಮೂಲಕ ಸುದ್ದಿಯಾಗಿದ್ದಾರೆ.