‘ಆಪರೇಷನ್ ಮದತ್’ ಕರೆಗೆ ಸ್ಪಂದಿಸಿದ  ಪೊಲೀಸರು

ರಾಜ್ಯ ಹೆದ್ದಾರಿಯಲ್ಲಿ ಹರಡಿ ಬಿದ್ದು ಅಪಘಾತಕ್ಕೆ ಕಾರಣವಾಗಲಿದ್ದ ಮರಳು ತೆರವುಗೊಳಿಸಲು ಮುಂದಾದ ‘ಆಪರೇಷನ್ ಮದತ್’ ತಂಡಕ್ಕೆಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಸ್ಪಂದನೆ ಹಲವರ ಪ್ರಾಣ ರಕ್ಷಣೆಗೆ ನೆರವಾಗಿದೆ.