*ವಿಧಾನಸಭಾ ಚುನಾವಣೆ; ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ, ಗಿಫ್ಟ್ ಸಾಗಾಟಗಳ ಮೇಲೆ ನಿಗಾವಹಿಸಿರುವ ಪೊಲೀಸರು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಚುರುಕುಗೊಳಿಸಿದ್ದಾರೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಮಕನಮರಡಿ ಠಾಣೆ ಪೊಲೀಸರು ದಡ್ದಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಲ್ಲಿ ಇಂಡಿಕಾ ವಿಸ್ಟಾ ಕಾರನ್ನು ತಪಾಸಣೆ ನಡೆಸಿದ ವೇಳೆ ಕಾರಿನಲ್ಲಿ ವಿವಿಧ ಬಗೆಯ ಗೋವಾ ಮದ್ಯ … Continue reading *ವಿಧಾನಸಭಾ ಚುನಾವಣೆ; ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ*