*ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ*

ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.